Channel BannerChannel Banner
UC-VTfTdcuZrjaIHwMSfRewwUC-VTfTdcuZrjaIHwMSfReww

Power TV Mannina Maga

14,293
Socialcounts.Org
Enter Fullscreen (f)
1,962,677
channel views
147
videos
daily sub 0
monthly sub 0

Share

Live Analytics

Comments 0

Power TV Mannina Maga Analytics Table

Income Estimates for Power TV Mannina Maga

Based on Power TV Mannina Maga's total view count of 1.96M views and industry-standard rates, this YouTube channel has generated an estimated total earning of $1.37K - $3.92K through ad revenue. Historical data is not yet available to calculate daily, weekly, or monthly averages.

About Power TV Mannina Maga

Explore Power TV Mannina Maga's YouTube presence with 14,293 subscribers and 147 videos. Experience the cumulative impact of 1,962,677 views across their engaging content.

ಮಣ್ಣಿನ ಮಗ ಕಾರ್ಯಕ್ರಮದ ಸಾರಾಂಶ : ಕೃಷಿ ನಮ್ಮ ರಾಜ್ಯದ ಆರ್ಥಿಕತೆಯ ಆಧಾರ ಸ್ತಂಭ. ಕರ್ನಾಟಕ ರಾಜ್ಯದಲ್ಲಿ ಶೇ. 60ರಷ್ಟು ಜನ ಗ್ರಾಮಗಳಲ್ಲಿ ವಾಸಿಸುತ್ತಿದ್ದು, ಅವರೆಲ್ಲರೂ ಕೃಷಿಯ ಮೇಲೆ ಅವಲಂಬಿತರಾಗಿದ್ದಾರೆ. ಗ್ರಾಮೀಣ ಜನರ ಆದಾಯದ ಮೂಲ ಕೂಡ ಕೃಷಿಯೇ ಆಗಿದೆ. ಆದರೆ, ಕೃಷಿಯ ಬಗ್ಗೆ ಅರಿವಿನ ಕೊರತೆ ಹಾಗೂ ಸೂಕ್ತ ಮಾರ್ಗದರ್ಶನವಿಲ್ಲದೆ ಬಹುತೇಕ ಕೃಷಿಕರು ನಷ್ಟ ಅನುಭವಿಸುತ್ತಾರೆ. ಅಂತಹ ರೈತರಿಗೆ ಕೃಷಿಯ ಜ್ಞಾನ ಮತ್ತು ಮಾರ್ಗದರ್ಶನ, ವ್ಯವಸಾಯದ ಆಳ ಅಗಲಗಳನ್ನ ಪರಿಚಯಿಸುವ ದೃಷ್ಟಿಯಿಂದ ಪವರ್ ಟಿವಿಯು ಮಣ್ಣಿನ ಮಗ ಎಂಬ ವಿನೂತನ ಕಾರ್ಯಕ್ರಮವನ್ನು ಆರಂಭಿಸುತ್ತಿದೆ. ಇದರಲ್ಲಿ ಕೃಷಿ ಸಾಧಕರು, ಪ್ರಯೋಗ ಶೀಲ ರೈತರು, ಆಧುನಿಕ ಮತ್ತು ನೈಸರ್ಗಿಕ ಕೃಷಿಯಲ್ಲಿ ಯಶಸ್ಸು ಕಂಡವರನ್ನು ಸಂದರ್ಶಿಸಿ ಅವರ ಮೂಲಕ ರೈತರಿಗೆ ಮಾರ್ಗದರ್ಶನ ನೀಡಲಾಗುತ್ತೆ. ಯಶಸ್ವಿ ರೈತರು ತಮ್ಮ ಜಮೀನಿನಲ್ಲಿ ಹೇಗೆ ಕೃಷಿ ಮಾಡುತ್ತಿದ್ದಾರೆ, ಅವರು ಅನುಸರಿಸುತ್ತಿರೋ ಪದ್ಧತಿ ಮತ್ತು ಅವರ ಅನುಭವಗಳನ್ನು ಪ್ರಸಾರ ಮಾಡಲಾಗುತ್ತೆ. ರಾಜ್ಯದ ರೈತರಿಗೆ ಸಾಕಷ್ಟು ಪ್ರಯೋಜನಕಾರಿ ಆಗಿರಲಿದೆ. ಜೊತೆಗೆ ಹೊಸದಾಗಿ ಕೃಷಿ ಆರಂಭಿಸುವವರಿಗೆ, ಕೃಷಿ ಆಸಕ್ತರಿಗೆ ಮತ್ತು ಪ್ರಯೋಗಶೀಲ ರೈತರಿಗೆ ಸಾಕಷ್ಟು ಪ್ರಯೋಜನಕಾರಿ ಆಗಲಿದೆ. ಸಾವಯವ ಕೃಷಿ, ಆಧುನಿಕ ಕೃಷಿ, ತೋಟಗಾರಿಕೆ, ಅರಣ್ಯಕೃಷಿ ಹೀಗೆ ಎಲ್ಲಾ ಬಗೆಯ ಕೃಷಿ ಪದ್ಧತಿಗಳ ಬಗ್ಗೆ ವಿವರವಾದ ಮಾಹಿತಿಯನ್ನು ಕಾರ್ಯಕ್ರಮದಲ್ಲಿ ನೀಡಲಾಗುವುದು.

About YouTube Live Subscriber Count

SocialCounts.org lets you track YouTube live subscriber count in real time with our intuitive live sub count tracker for any channel

Watch yt live subscriber count trends unfold as our dashboard updates instantly with every new subscriber

Experience accurate youtubers live subscriber count insights powered by YouTube’s official API and smart analytics

Fuel your channel growth with live youtube sub count updates and up to the second data at SocialCounts.org

Embed Widget

Parameters:

  • fullscreen=true - Fullscreen counter
  • graph=true - Live graph chart
  • counter=0/1/2 - Select counter (0=views, 1=subscribers, 2=videos)
URL

Click to copy the embed URL to your clipboard