Share

Live Analytics

Comments 0

ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, 4 ಸಾವಿರ ಪೊಲೀಸರು ಕರ್ತವ್ಯಕ್ಕೆ ಗೈರು, ಸೇನೆ ನಿಯೋಜಿಸಿದ ಪಾಕ್‌ ಸರ್ಕಾರ! Analytics Table

Income Estimates for ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, 4 ಸಾವಿರ ಪೊಲೀಸರು ಕರ್ತವ್ಯಕ್ಕೆ ಗೈರು, ಸೇನೆ ನಿಯೋಜಿಸಿದ ಪಾಕ್‌ ಸರ್ಕಾರ!

Based on this YouTube video's total view count of 61.6K views and industry-standard rates, the estimated total earning is $43 - $123 through ad revenue. Historical data is not yet available to calculate daily, weekly, or monthly averages.

About ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, 4 ಸಾವಿರ ಪೊಲೀಸರು ಕರ್ತವ್ಯಕ್ಕೆ ಗೈರು, ಸೇನೆ ನಿಯೋಜಿಸಿದ ಪಾಕ್‌ ಸರ್ಕಾರ!

Explore ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, 4 ಸಾವಿರ ಪೊಲೀಸರು ಕರ್ತವ್ಯಕ್ಕೆ ಗೈರು, ಸೇನೆ ನಿಯೋಜಿಸಿದ ಪಾಕ್‌ ಸರ್ಕಾರ! with 61,641 views, 1,033 likes, and 14 comments. Experience the impact of this video content that has captured audience attention.

ಪಾಕಿಸ್ತಾನದಲ್ಲಿ ಅಲ್ಲೋಲ ಕಲ್ಲೋಲ, 4 ಸಾವಿರ ಪೊಲೀಸ್ರರು ಕರ್ತವ್ಯಕ್ಕೆ ಗೈರು, ಸೇನೆ ನಿಯೋಜಿಸಿದ ಪಾಕ್‌ ಸರ್ಕಾರ! | Chaos in Pakistan: Over 4,000 Police Officers Absent from Duty, Government Deploys Army! | Vijay Karnataka ಪಾಕಿಸ್ತಾನದಲ್ಲಿ ಈಗ ನಡೆಯುತ್ತಿರುವುದೇನು? ಒಂದೆಡೆ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಜೈಲಿನಲ್ಲಿದ್ದಾರೆ. ಮತ್ತೊಂದೆಡೆ ಅವರ ಪಕ್ಷದ ಆಡಳಿತವಿದ್ದ ಪ್ರಾಂತ್ಯದಲ್ಲೇ ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿ ಘೋಷಿಸಿ ರಾಜ್ಯಪಾಲರ ಆಡಳಿತವನ್ನು ಜಾರಿಗೆ ತಂದಿದೆ. ಇದರ ಬೆನ್ನಲ್ಲೇ ಕರ್ತವ್ಯಕ್ಕೆ ಮರಳಬೇಕಿದ್ದ ಸುಮಾರು 4 ಸಾವಿರ ಪೊಲೀಸ್ ಸಿಬ್ಬಂದಿ ನಾಪತ್ತೆಯಾಗಿದ್ದಾರೆ ಎಂಬ ವರದಿ ಹೊರಬಿದ್ದಿದೆ. ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪಾಕಿಸ್ತಾನ ಸೇನೆಯನ್ನೂ ನಿಯೋಜಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ. ಹಾಗಾದರೆ, ಪಾಕಿಸ್ತಾನದ ವಾಯವ್ಯ ಭಾಗದಲ್ಲಿರುವ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆಯುತ್ತಿರುವುದೇನು? ಇಮ್ರಾನ್ ಖಾನ್ ಅವರ ಪಿಟಿಐ ಪಕ್ಷದ ಆಡಳಿತವನ್ನು ಕೊನೆಗೊಳಿಸುವ ನಿರ್ಧಾರದ ಹಿಂದಿರುವ ಕಾರಣಗಳೇನು? Pakistan faces severe political and security turmoil after the Shehbaz Sharif-led federal government imposed a state of emergency and Governor’s Rule in the northwestern Khyber Pakhtunkhwa (KP) province, suspending the elected government of Imran Khan’s party, Pakistan Tehreek-e-Insaf (PTI). Citing escalating security breakdowns and militancy, the federal administration deployed military forces under Article 245 of the constitution. The situation deepened into chaos after nearly 4,000 police personnel defied orders and failed to report for duty, while PTI leaders challenged the crackdown in court as an unconstitutional political takeover. ಪಾಕ್‌ನ ಖೈಬರ್‌ ಪಖ್ತುಂಖ್ವಾದಲ್ಲಿ ತುರ್ತು ಪರಿಸ್ಥಿತಿ, ರಾಜ್ಯಪಾಲರ ಆಡಳಿತ ಜಾರಿ, ಪರಿಸ್ಥಿತ್ ಕಂಟ್ರೋಲ್‌ಗೆ ಸೇನಾ ನಿಯೋಜನೆ! | State of Emergency Imposed in Pakistan's Khyber Pakhtunkhwa: Governor's Rule Enforced and Military Deployed to Restore Order! | #PakistanCrisis #KhyberPakhtunkhwa #ImranKhan #PTI #GovernorsRule #PakistanArmy 00:00 ವೀಡಿಯೊ ಪೀಠಿಕೆ 01:03 ಮಾಜಿ ಪ್ರಧಾನಿ ಇಮ್ರಾನ್ ಖಾನ್ ಬಂಧನ 02:06 ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ತುರ್ತು ಪರಿಸ್ಥಿತಿ 03:09 ಪಿಟಿಐ (PTI) ಸರ್ಕಾರದ ಅಮಾನತು 04:12 ಕರ್ತವ್ಯಕ್ಕೆ ಗೈರು ಹಾಜರಾದ ಸುಮಾರು 4 ಸಾವಿರ ಪೊಲೀಸ್ ಸಿಬ್ಬಂದಿ 05:15 ಭದ್ರತಾ ವ್ಯವಸ್ಥೆಯಲ್ಲಿ ಉಂಟಾದ ಅಲ್ಲೋಲ ಕಲ್ಲೋಲ 06:18 ಪರಿಸ್ಥಿತಿ ಹತೋಟಿಗೆ ತರಲು ಸಂವಿಧಾನದ ವಿಧಿ 245 ರಡಿ ಪಾಕಿಸ್ತಾನ ಸೇನೆ ನಿಯೋಜನೆ 07:21 ಸರ್ಕಾರದ ಈ ಕ್ರಮದ ವಿರುದ್ಧ ನ್ಯಾಯಾಲಯದಲ್ಲಿ ಪಿಟಿಐ ನಾಯಕರ ಕಾನೂನು ಸಮರ 08:24 ಪ್ರಸ್ತುತ ರಾಜಕೀಯ ಬೆಳವಣಿಗೆಗಳು 09:27 ಪಾಕಿಸ್ತಾನದ ಮುಂದಿನ ರಾಜಕೀಯ ಭವಿಷ್ಯ 10:18 ಸಮಾರೋಪ ▬▬▬▬ ▬▬▬▬ ▬▬▬▬ ▬▬▬▬ ▬▬▬▬ SUBSCRIBE US ► https://youtube.com/@VijayKarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOLLOW Vijay Karnataka : ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ವಿಜಯ ಕರ್ನಾಟಕವನ್ನು ಈ ಕೆಳಗಿನ ಲಿಂಕ್‌ಗಳ ಮೂಲಕ ಫಾಲೋ ಮಾಡಿ! Vijay Karnataka Website ► https://vijaykarnataka.com/ WHATSAPP CHANNEL ► https://whatsapp.com/channel/0029Va5CUiNBVJl72lPtBZ0P FACEBOOK ►https://www.facebook.com/vijaykarnataka INSTAGRAM ► https://www.instagram.com/vijaykarnataka/ TWITTER ► https://x.com/Vijaykarnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ Channel About : Welcome to Vijay Karnataka - ವಿಜಯ ಕರ್ನಾಟಕ, the leading Kannada news YouTube channel and website, brought to you by Times Internet Limited. We provide round-the-clock coverage of news from Karnataka, including Bengaluru, Mysuru, Hubballi, Belagavi, Koppal, and other cities, as well as national and international news in Kannada. Our channel is known for delivering the latest Kannada entertainment news, sports updates, and a variety of off-beat content such as DIY videos, beauty tips, health advice, recipe videos, and tech & gadget reviews. Join us for comprehensive and engaging content that keeps you informed and entertained in Kannada. Subscribe now and stay updated with Vijay Karnataka! ಕನ್ನಡದ ಪ್ರಮುಖ ಸುದ್ದಿ ವೆಬ್‌ಸೈಟ್‌ ವಿಜಯ ಕರ್ನಾಟಕದ ಯೂಟ್ಯೂಬ್‌ ಚಾನಲ್‌ಗೆ ತಮಗೆಲ್ಲರಿಗೂ ಸ್ವಾಗತ. ಟೈಮ್ಸ್‌ ಇಂಟರ್‌ನೆಟ್‌ ಲಿಮಿಟೆಡ್‌ನ ಪ್ರಾಡಕ್ಟ್‌ ಆಗಿರುವ ವಿಜಯ ಕರ್ನಾಟಕ ಡಿಜಿಟಲ್‌ ನಿಮ್ಮ ಮುಂದೆ ಅತೀ ವೇಗವಾಗಿ ರಾಜ್ಯದ ಸಮಗ್ರ ಸುದ್ದಿ ನೋಟವನ್ನು ತೆರೆದಿಡುತ್ತೆ. ಜೊತೆಗೆ ಕನ್ನಡದಲ್ಲಿಯೇ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಸುದ್ದಿಗಳು, ಎಕ್ಸ್‌ಪ್ಲೇನರ್‌ ವಿಡಿಯೋಗಳನ್ನು ನಿಖರವಾಗಿ, ಸ್ಪಷ್ಟವಾಗಿ ನೀಡುತ್ತದೆ. ಕೇವಲ ಸುದ್ದಿ ಮಾತ್ರವಲ್ಲದೇ ಮನರಂಜನೆ, ಕ್ರೀಡಾ ಸುದ್ದಿಗಳಿಗೆ ಸಂಬಂಧಿಸಿದ ವಿಡಿಯೋಗಳು ಕೂಡ ನಮ್ಮ ಚಾನಲ್‌ನಲ್ಲಿ ಲಭ್ಯ. ಸ್ಪಷ್ಟತೆ, ನೈಜ, ನಿಖರ ಸುದ್ದಿಗಾಗಿ ವಿಜಯ ಕರ್ನಾಟಕ ವೆಬ್‌ಸೈಟ್‌ ಅನ್ನು ಫಾಲೋ ಮಾಡಿ, ಸಬ್‌ಸ್ಕ್ರೈಬ್‌ ಮಾಡಿ.. ▬▬▬▬ ▬▬▬▬ ▬▬▬▬ ▬▬▬▬ ▬▬▬▬ Thank You For Watching! Do Not Forget To Like | Comment | Share

About YouTube Real-Time View Count

With SocialCounts.org’s view counter, track your YouTube video’s live view count and YouTube likes count in real time with fast, reliable updates.

Watch every YouTube video live view count rise with our real-time YouTube views tracker—built for accuracy and minimal delay.

Follow YouTube real time views as they happen, using our dedicated view counter for YouTube videos.

Get up-to-date live view count on YouTube and see real-time growth with SocialCounts.org’s smart tracking tools.

Embed Widget

Parameters:

  • fullscreen=true - Fullscreen counter
  • graph=true - Live graph chart
  • counter=0/1/2 - Select counter (0=likes, 1=views, 2=comments)
URL

Click to copy the embed URL to your clipboard