1,321
likes
453
comments
daily view 0
monthly view 0
Live Analytics
Comments 0
ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿ ಆದರೆ ಹಣವೂ ಖಾಲಿ ಆಗುತ್ತೆ live kitchen vastu Analytics Table
Income Estimates for ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿ ಆದರೆ ಹಣವೂ ಖಾಲಿ ಆಗುತ್ತೆ live kitchen vastu
Based on this YouTube video's total view count of 36.7K views and industry-standard rates, the estimated total earning is $26 - $74 through ad revenue. Historical data is not yet available to calculate daily, weekly, or monthly averages.
About ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿ ಆದರೆ ಹಣವೂ ಖಾಲಿ ಆಗುತ್ತೆ live kitchen vastu
Explore ಅಡುಗೆ ಮನೆಯಲ್ಲಿ ಈ ವಸ್ತುಗಳು ಖಾಲಿ ಆದರೆ ಹಣವೂ ಖಾಲಿ ಆಗುತ್ತೆ live kitchen vastu with 36,798 views, 1,321 likes, and 453 comments. Experience the impact of this video content that has captured audience attention.
ನಮಸ್ಕಾರ ಸ್ನೇಹಿತರೇ, JEETH MEDIA NETWORK ಗೆ ಸುಸ್ವಾಗತ. ವಾಸ್ತು ಶಾಸ್ತ್ರ ಮತ್ತು ಶಾಸ್ತ್ರಗಳ ಪ್ರಕಾರ, ಅಡುಗೆ ಮನೆ ಕೇವಲ ಅಡುಗೆ ಮಾಡುವ ಸ್ಥಳವಲ್ಲ; ಅದು ಅನ್ನಪೂರ್ಣೇಶ್ವರಿ ಮತ್ತು ಲಕ್ಷ್ಮೀ ದೇವಿಯ ನೆಲೆವೀಡು. ಮನೆಯ ಅಡುಗೆ ಮನೆಯಲ್ಲಿ ಕೆಲವು ಅಗತ್ಯ ವಸ್ತುಗಳು ಎಂದಿಗೂ ಸಂಪೂರ್ಣವಾಗಿ ಖಾಲಿಯಾಗಬಾರದು. ಅವು ಖಾಲಿಯಾದರೆ ಮನೆಯಲ್ಲಿ ಆರ್ಥಿಕ ಸಂಕಷ್ಟ, ದಾರಿದ್ರ್ಯ ಹಾಗೂ ನಕಾರಾತ್ಮಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಲಾಗುತ್ತದೆ. ಈ ವಿಡಿಯೋದಲ್ಲಿ, ನಿಮ್ಮ ಮನೆಯಲ್ಲಿ ಧನ-ಧಾನ್ಯದ ಕೊರತೆ ಬರದಂತೆ ನೋಡಿಕೊಳ್ಳಲು ಅಡುಗೆ ಮನೆಯಲ್ಲಿ ಯಾವ 5 ವಸ್ತುಗಳನ್ನು ಸದಾ ಇರಿಸಿಕೊಂಡಿರಬೇಕು ಮತ್ತು ಅವು ಖಾಲಿಯಾಗದಂತೆ ಹೇಗೆ ಜಾಗ್ರತೆ ವಹಿಸಬೇಕು ಎಂಬುದನ್ನು ವಿವರವಾಗಿ ತಿಳಿಸಲಾಗಿದೆ. ವಿಡಿಯೋವನ್ನು ಪೂರ್ತಿಯಾಗಿ ನೋಡಿ, ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ ಹಾಗೂ ಲೈಕ್ ಮತ್ತು ಶೇರ್ ಮಾಡಲು ಮರೆಯಬೇಡಿ! ಧನ್ಯವಾದಗಳು! Welcome to JEETH MEDIA NETWORK. According to Vastu Shastra and traditional beliefs, the kitchen is one of the most sacred spaces in a home, blessed by Goddess Annapurna and Goddess Lakshmi. Certain essential kitchen ingredients should never be allowed to run out completely, as doing so is believed to invite financial struggles and negative energy. In this video, we explain the 5 essential kitchen items that should always remain stocked to attract abundance, wealth, peace, and positive energy into your household. Watch the full video to understand the spiritual and practical significance of maintaining these items at home. If you find this video helpful, please like, share, and subscribe to our channel for more valuable Vastu and spiritual guidance! Don't forget to subscribe to JEETH MEDIA NETWORK for more spiritual guides, festival updates, and cultural insights. May Goddess Lakshmi bless your home with eternal peace and prosperity! ಪ್ರತಿದಿನ ಈ ಸ್ತೋತ್ರ ಕೇಳಿದರೆ ಮನೆಯಲ್ಲಿ ಬಂಗಾರದ ಮಳೆಯೇ ಆಗುತ್ತೆ kanakadhara stotra in Kannada https://youtu.be/r2tmiPTvFuI ಗಜೇಂದ್ರ ಮೋಕ್ಷ ಪ್ರತಿ ದಿನ ಕೇಳಿ.. ಜೀವನದ ಸಾಕಷ್ಟು ಕಷ್ಟಗಳಿಂದ ಮುಕ್ತಿ ಪಡೆಯಿರಿ. 41 ದಿನಗದೊಳಗೆ ನಿಮಗೆ ಅದ್ಭುತ ಫಲಿತಾಂಶ ದೊರೆಯುತ್ತೆ. https://youtu.be/8A7puHgLq58 ಸಕಲ ಕಷ್ಟಕಳೆಯುತ್ತೆ ಹನುಮಾನ ಚಾಲೀಸ್ (ಸಾಹಿತ್ಯದೊಂದಿಗೆ) ಪ್ರತಿದಿನ ಬೆಳಗ್ಗೆ ಸಂಜೆ ಹನುಮಾನ ಚಾಲೀಸ್ ತಪ್ಪದೆ ಕೇಳಿ. hanuman chalisa in kannada with lyrics https://youtu.be/9UMxAYuaSFQ jeeth media network kannada jeeth media network jeet media jeeth media jeeth media network kannada live jeet media network jeeth media network kannada live today sudhindra deshpande jeeth media network kannada live play list ಜೀತ್ ಮೀಡಿಯಾ ನೆಟ್ವರ್ಕ್ Join this channel to get access to perks: https://www.youtube.com/channel/UCXFsRaRvY0QBlNC0ZCkB4ew/join For More Updates: Subscribe us @ https://www.youtube.com/c/JEETHMEDIANETWORKBANGALORE Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.
About YouTube Real-Time View Count
With SocialCounts.org’s view counter, track your YouTube video’s live view count and YouTube likes count in real time with fast, reliable updates.
Watch every YouTube video live view count rise with our real-time YouTube views tracker—built for accuracy and minimal delay.
Follow YouTube real time views as they happen, using our dedicated view counter for YouTube videos.
Get up-to-date live view count on YouTube and see real-time growth with SocialCounts.org’s smart tracking tools.
Embed Widget
Parameters:
fullscreen=true- Fullscreen countergraph=true- Live graph chartcounter=0/1/2- Select counter (0=likes, 1=views, 2=comments)
URL
Click to copy the embed URL to your clipboard

