0
likes
0
comments
daily view 0
monthly view 0
Live Analytics
Comments 0
ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! #shortsfeed #trending #vairalvideo #broken #brother Analytics Table
Income Estimates for ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! #shortsfeed #trending #vairalvideo #broken #brother
Based on this YouTube video's total view count of 13.8K views and industry-standard rates, the estimated total earning is $10 - $28 through ad revenue. Historical data is not yet available to calculate daily, weekly, or monthly averages.
About ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! #shortsfeed #trending #vairalvideo #broken #brother
Explore ಮಗನ ಕಂಡು ಮಗುವಿನಂತೆ ಬಿಕ್ಕಿ ಬಿಕ್ಕಿ ಅತ್ತ ದರ್ಶನ್! #shortsfeed #trending #vairalvideo #broken #brother with 13,824 views, 0 likes, and 0 comments. Experience the impact of this video content that has captured audience attention.
ಹಿಂದೆ ಪ್ರತಿಬಾರಿ ಪತ್ನಿ, ಮಗ, ಕುಟುಂಬದವರ ಜೊತೆ ಸೇರಿ ಸೆಲಬರೇಷನ್ ಮಾಡ್ತಿದ್ರು.ಆದ್ರೆ ಈ ಬಾರಿ ಕೊಲೆ ಸಂಬಂಧ ಜೈಲಿನಲ್ಲಿ ಇರುವ ಹಿನ್ನೆಲೆ ಸೆಲಬರೇಷನ್ ಗೆ ಬ್ರೇಕ್ ಬಿದ್ದಿದೆ. ಹೀಗಾಗಿ ಪತ್ನಿ ವಿಜಯಲಕ್ಷ್ಮಿ ಇಂದು ಜೈಲಿನಲ್ಲಿ ದರ್ಶನ್ ಭೇಟಿ ಮಾಡಲು ಅನುಮತಿ ಕೋರಿದ್ದರು. ವಿಜಯಲಕ್ಷ್ಮಿ ಮನವಿ ಮೇರೆಗೆ ಹಿರಿಯ ಅಧಿಕಾರಿಗಳು ಪತ್ನಿ, ಮಗ ಸೇರಿದಂತೆ ಒಟ್ಟು ಐದು ಜನರಿಗೆ ದರ್ಶನ್ ಭೇಟಿ ಮಾಡಲು ಅವಕಾಶ ನೀಡುವಂತೆ ಸೂಚಿಸಿದ್ದರು. ಇದೀಗ ನಟ ದರ್ಶನ್ ಭೇಟಿ ಮಾಡಲು ಪತ್ನಿ ವಿಜಯಲಕ್ಷ್ಮಿ , ಮಗ ವಿನೀಶ್ ಹಾಗೂ ಮ್ಯಾನೇಜರ್ ನಾಗರಾಜ್ ಪರಪ್ಪನ ಅಗ್ರಹಾರಕ್ಕೆ ಬಂದಿದ್ದಾರೆ. ಇದೀಗ ಜೈಲಿನಲ್ಲಿರುವ ನಟ ದರ್ಶನ್, ಪತ್ನಿ ಹಾಗೂ ,ಮಗನ ಕಂಡು ಭಾವುಕರಾಗಿದ್ದಾರೆ. ಜೊತೆಗೆ ಎಂಟು ತಿಂಗಳ ಬಳಿಕ ಇದು ಮೊದಲ ಮುಖಾಮುಖಿ ಭೇಟಿಯಾಗಿರುವುದರಿಂದ ದರ್ಶನ್ ಸ್ವಲ್ಪ ಜಾಸ್ತಿನೇ ಎಮೋಷನಲ್ ಆಗಿದ್ದಾರೆ ಎಂದು ಹೇಳಲಾಗ್ತಿದೆ. ಜೊತೆಗೆ ಸುಮಾರು ದಿನಗಳ ಬಳಿಕ ನೋಡಿದ್ದರಿಂದ ದರ್ಶನ್, ಮಗನನ್ನು ಅಪ್ಪಿಕೊಂಡು ಕಣ್ಣೀರಿಟ್ಟಿದ್ದಾರೆ ಎಂದು ಹೇಳಲಾಗುತ್ತಿದೆ. ಮೇ 15ರಂದು ದರ್ಶನ್ ಪರಪ್ಪನ ಅಗ್ರಹಾರ ಕಾರಾಗೃಹದ ಎಸ್‌ಪಿಗೆ ಪತ್ರ ಬರೆದಿದ್ದರು, ಹಾಗೆಯೇ ಮೇ 16ರಂದು ಡಿಜಿಪಿ ಅಲೋಕ್ ಕುಮಾರ್ ಅವರನ್ನು ವಿಜಯಲಕ್ಷ್ಮಿ ದರ್ಶನ್ ಭೇಟಿ ಮಾಡಿ ಮನವಿ ಮಾಡಿದ್ದರು . ಭೇಟಿ ವೇಳೆ ಸುಪ್ರಿಂ ಕೋರ್ಟ್ ನಲ್ಲಿ ಜಾಮೀನು ಸಿಗದ ಹಿನ್ನಲೆ ಮಾನಸಿಕವಾಗಿ ದರ್ಶನ್ ಕುಗ್ಗಿದ್ದಾರೆ ಎಂದು ಪತ್ನಿ ವಿಜಯಲಕ್ಷ್ಮಿ ತಿಳಿಸಿದ್ದರು. ಇದೇ ಕಾರಣಕ್ಕೆ ಒಳ ಸಂದರ್ಶನಕ್ಕೆ ಜೈಲಾಧಿಕಾರಿಗಳು ಅವಕಾಶ ನೀಡಿದ್ದಾರೆ ಎಂದು ವರದಿಯಾಗಿದೆ. ಇನ್ನು ದರ್ಶನ್ ಭೇಟಿ ವೇಳೆ ಹಣ್ಣು ಸೇರಿದಂತೆ ಮನೆಯ ಪದಾರ್ಥಗಳನ್ನು ಕೊಂಡೊಯ್ಯಲು ಅವಕಾಶ ನೀಡಲಾಗಿದೆ. ಹಾಗೆಯೇ ಮನೆಯಿಂದ ತರುವ ಎಲ್ಲಾ ಪದಾರ್ಥಗಳನ್ನು ಸ್ಕ್ಯಾನ್ ಮಾಡಿ ಸಂಪೂರ್ಣ ಪರಿಶೀಲಿಸಿ ದರ್ಶನ್ ಗೆ ಕೊಡಲು ಅವಕಾಶ ನೀಡಲಾಗಿದೆ. ಹಾಗೆಯೇ ಜೈಲಿನ ಮ್ಯಾನ್ಯುಯಲ್ ಪ್ರಕಾರ ಓರ್ವ ಕೈದಿ ಮಾನಸಿಕ ಹಾಗೂ ಶಾರೀರಿಕವಾಗಿ ಕುಗ್ಗಿದ ಸಂದರ್ಭದಲ್ಲಿ ಈ ರೀತಿಯ ಅವಕಾಶ ಕೊಡಲಾಗುತ್ತೆ. ಹೀಗಾಗಿಯೇ ದರ್ಶನ್ ಪತ್ನಿ ವಿಜಯಲಕ್ಷ್ಮಿ ಅವರ ಈ ಬೇಡಿಕೆಗೆ ಅನುಮತಿ ನೀಡಲಾಗಿದೆ ಎಂದು ಹೇಳಲಾಗಿದೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ A2 ಆರೋಪಿ ಆಗಿರುವ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ (Darshan) ಜೈಲು ಸೇರಿ ಬರೋಬ್ಬರಿ ಒಂದು ವರ್ಷ ಕಳೆದಿದೆ. ಮೊದಲು 2024ರ ಜೂನ್ 11 ರಂದು ಮೈಸೂರಿನಲ್ಲಿ ದರ್ಶನ್ ಬಂಧನಕ್ಕೆ ಒಳಗಾಗಿದ್ರು. 2024 ಅಕ್ಟೋಬರ್ 30ರ ತನಕ ಅಂದ್ರೆ 131 ದಿನಗಳ ಕಾಲ ಜೈಲು ವಾಸ ಅನುಭವಿಸಿದ್ರು. ಇದಾದ ಬಳಿಕ ದರ್ಶನ ಸೇರಿ ಉಳಿದ ಎಲ್ಲಾ ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ರು. ಆ ಬಳಿಕ ಮತ್ತೆ ದರ್ಶನ ಸಹಿತ ಏಳು ಜನ ಆರೋಪಿಗಳ ಜಾಮೀನು ರದ್ದಾಗಿ ಮತ್ತೆ ಜೈಲು ಸೇರುವಂತಾಯಿತು.
About YouTube Real-Time View Count
With SocialCounts.org’s view counter, track your YouTube video’s live view count and YouTube likes count in real time with fast, reliable updates.
Watch every YouTube video live view count rise with our real-time YouTube views tracker—built for accuracy and minimal delay.
Follow YouTube real time views as they happen, using our dedicated view counter for YouTube videos.
Get up-to-date live view count on YouTube and see real-time growth with SocialCounts.org’s smart tracking tools.
Embed Widget
Parameters:
fullscreen=true- Fullscreen countergraph=true- Live graph chartcounter=0/1/2- Select counter (0=likes, 1=views, 2=comments)
URL
Click to copy the embed URL to your clipboard

