Share

Live Analytics

Comments 0

ದೇಹದ ಈ ಭಾಗಕ್ಕೆ ಸುಗಂಧ ಧ್ರವ್ಯ ಹಚ್ಚಿಕೊಂಡರೆ ಹಣ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ LIVE Analytics Table

Income Estimates for ದೇಹದ ಈ ಭಾಗಕ್ಕೆ ಸುಗಂಧ ಧ್ರವ್ಯ ಹಚ್ಚಿಕೊಂಡರೆ ಹಣ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ LIVE

Based on this YouTube video's total view count of 108K views and industry-standard rates, the estimated total earning is $76 - $218 through ad revenue. Historical data is not yet available to calculate daily, weekly, or monthly averages.

About ದೇಹದ ಈ ಭಾಗಕ್ಕೆ ಸುಗಂಧ ಧ್ರವ್ಯ ಹಚ್ಚಿಕೊಂಡರೆ ಹಣ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ LIVE

Explore ದೇಹದ ಈ ಭಾಗಕ್ಕೆ ಸುಗಂಧ ಧ್ರವ್ಯ ಹಚ್ಚಿಕೊಂಡರೆ ಹಣ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ LIVE with 108,789 views, 2,291 likes, and 707 comments. Experience the impact of this video content that has captured audience attention.

#live #livestream #astrology ದೇಹದ ಈ ಭಾಗಕ್ಕೆ ಸುಗಂಧ ದ್ರವ್ಯ ಹಚ್ಚಿಕೊಂಡರೆ ಹಣ ಮತ್ತು ಅದೃಷ್ಟ ನಿಮ್ಮನ್ನೇ ಹುಡುಕಿಕೊಂಡು ಬರುತ್ತೆ! ಸುಗಂಧ ದ್ರವ್ಯ ಅಥವಾ ಅತ್ತರು ಕೇವಲ ಸುವಾಸನೆಗೆ ಮಾತ್ರವಲ್ಲ, ಜ್ಯೋತಿಷ್ಯ ಮತ್ತು ವಾಸ್ತು ಶಾಸ್ತ್ರದ ಪ್ರಕಾರ ಲಕ್ಷ್ಮೀ ದೇವಿಯ ಅನುಗ್ರಹ ಮತ್ತು ಶುಕ್ರ ಗ್ರಹದ ಬಲವನ್ನು ಹೆಚ್ಚಿಸಲು ಬಹಳ ಶಕ್ತಿಯುತ ಪರಿಹಾರವಾಗಿದೆ. ನಿಮ್ಮ ದೇಹದ ನಿರ್ದಿಷ್ಟ ಭಾಗಗಳಿಗೆ ಸುಗಂಧ ದ್ರವ್ಯವನ್ನು ಹಚ್ಚುವುದರಿಂದ ಧನಾಕರ್ಷಣೆ ಉಂಟಾಗುತ್ತದೆ ಮತ್ತು ಆರ್ಥಿಕ ಸಂಕಷ್ಟಗಳು ದೂರವಾಗುತ್ತವೆ. ಸಂಪತ್ತು, ಸುಖ ಮತ್ತು ನೆಮ್ಮದಿಗಾಗಿ ಈ ಸರಳ ದೈನಂದಿನ ನಿಯಮವನ್ನು ಹೇಗೆ ಪಾಲಿಸಬೇಕು ಎಂಬುದನ್ನು ಈ ವಿಡಿಯೋದಲ್ಲಿ ಸಂಪೂರ್ಣವಾಗಿ ತಿಳಿಸಲಾಗಿದೆ. ವಿಡಿಯೋವನ್ನು ಪೂರ್ತಿಯಾಗಿ ವೀಕ್ಷಿಸಿ, ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮೂಲಕ ಹಂಚಿಕೊಳ್ಳಿ ಮತ್ತು ಇಷ್ಟವಾದರೆ ಲೈಕ್ ಹಾಗೂ ಶೇರ್ ಮಾಡಿ! Attract Wealth & Good Luck Using Fragrance/Attar! Did you know that applying perfume or attar to specific pulse points on your body can attract wealth, prosperity, and positive energy? In astrology and Vastu Shastra, fragrance is deeply associated with Planet Venus (Shukra) and Goddess Lakshmi. In this video, discover the simple yet powerful spiritual secret of how applying fragrance to certain parts of your body can clear financial obstacles, enhance positive aura, and invite abundance into your life. Watch the full video to learn the right method and timings. Don't forget to Like, Share, and Subscribe for more spiritual, vastu, and astrological remedies! Watch the full video to know the complete vidhi and important rules to follow. If you found this video helpful, please like, share, and subscribe to the channel for more spiritual and astrological remedies. If you find this video helpful, please like, share, and subscribe to our channel for more spiritual, devotional, and Vastu guidance! Join this channel to get access to perks: https://www.youtube.com/channel/UCXFsRaRvY0QBlNC0ZCkB4ew/join For More Updates: Subscribe us @ https://www.youtube.com/c/JEETHMEDIANETWORKBANGALORE Disclaimer The information and data contained on Jeeth Media Network YouTube Channel is to be treated purely for your entertainment purposes only. Any prediction or other message that you receive is not a substitute for advice, programs, or treatment that you would normally receive from a licensed professional such as a lawyer, doctor, psychiatrist, or financial advisor. Accordingly, Jeeth Media Network YouTube channel provides no guarantees, implied warranties, or assurances of any kind, and will not be responsible for any interpretation made or use by the recipient of the information and data mentioned above. ವೀಕ್ಷಕರ ಗಮನಕ್ಕೆ, ಈ ನೇರ ಪ್ರಸಾರ (LVIE STREAMING) ಕಾರ್ಯಕ್ರದಲ್ಲಿ ಹೇಳಲಾಗುವ ವಿಷಯಗಳನ್ನು ಕೇವಲ ಶೈಕ್ಷಣಿಕ ಉದ್ದೇಶಗಳಿಗೆ ಮಾತ್ರ ಹೇಳಲಾಗಿದೆ. ಇದರಲ್ಲಿ ಹೇಳಲಾದ ಜ್ಯೋತಿಷ್ಯದ ವಿಷಯಗಳನ್ನು ಕೇವಲ ಕಲಿಕೆ ಅಂದರೆ ಶೈಕ್ಷಣಿಕ ಉದ್ದೇಶಕ್ಕಾಗಿ ಅಂತ ತಿಳಿಯಿರಿ. ಈ ವಿಡಿಯೋದಲ್ಲಿ ಹೇಳಲಾದ ಯಾವುದೇ ಉಪಾಯ, ಪರಿಹಾರ ಕ್ರಮಗಳನ್ನು ಮಾಡಿಕೊಳ್ಳುವ ಅಥವಾ ಬಿಡುವ ಅಂತಿಮ ನಿರ್ಧಾರ ವೀಕ್ಷಕರಿಗೆ ಬಿಟ್ಟಿದ್ದು. ಏಕೆಂದರೆ ಮೊದಲೇ ತಿಳಿಸಿದಂತೆ ಇದು ಶೈಕ್ಷಣಿಕ ಉದ್ದೇಶದ ಕಾರ್ಯಕ್ರಮ. ಇದನ್ನು ನೀವು ನಿಮ್ಮ ಸ್ವ ಇಚ್ಛೆಯಿಂದ ಪರಿಹಾರ ಕ್ರಮಗಳನ್ನು ಮಾಡಿಕೊಂಡರೆ ಕೆಲವು ನಿಮಗೆ ಫಲ ನೀಡಿದರೆ ಇನ್ನು ಕೆಲವು ತಡ ಆಗಬಹುದು ಕಾರಣ ವ್ಯಕ್ತಿಯಿಂದ ವ್ಯಕ್ತಿಗೆ ಜಾತಕ ಬದಲಿ ಇರುತ್ತದೆ ಹಾಗಾಗಿ ನಿಮ್ಮ ನಿಮ್ಮ ಈಗಿನ ದಶಾ-ಭುಕ್ತಿ ಹಾಗೂ ಕುಂಡಲಿಯಲ್ಲಿನ ಗ್ರಹಗತಿಗಳ ಚಲನೆಯ ಪ್ರಕಾರ ಹೀಗೆ ಅಂತ ಹೇಳಲು ಸಾಧ್ಯವಿಲ್ಲ ಏಕೆಂದರೆ ವ್ಯಕ್ತಿಯ ಜಾತಕ ವಿಮರ್ಶೆ ಮಾಡಿ ಪರಿಹಾರ ಸೂಚಿಸುವ ಕ್ರಮ ಬೇರೆ ಮತ್ತು ಶೈಕ್ಷಣಿಕ ಉದ್ದೇಶಕ್ಕಾಗಿ ಮಾಡಿದ ಈ ವಿಡಿಯೋ ಬೇರೆ. ಹಾಗಾಗಿ ಈ ವಿಡಿಯೋದಲ್ಲಿ ತಿಳಿಸಿದ ವಿಷಯಗಳಿಗೆ ಹಾಗೂ ಜೀತ್ ಮೀಡಿಯಾ ನೆಟ್ವರ್ಕ ವಾಹಿನಿಗೆ ಯಾವುದೇ ಸಂಬಂಧ ಇರುವುದಿಲ್ಲ. ಈ ವಿಡಿಯೋದಲ್ಲಿ ತಿಳಿಸಿದ ಪರಿಹಾರ ಕ್ರಮಗಳು ನಿಮಗೆ ಗ್ಯಾರಂಟಿ ರಿಸಲ್ಟ್ ಕೊಡುತ್ತವೆ ಅಂತ ನಾವು ಹೇಳುವುದಿಲ್ಲ ಏಕೆಂದರೆ ಇದು ಕೇವಲ ಶೈಕ್ಷಣಿಕೆ ಉದ್ದೇಶಕ್ಕೆ ಮಾಡಿದ ವಿಡಿಯೋ.

About YouTube Real-Time View Count

With SocialCounts.org’s view counter, track your YouTube video’s live view count and YouTube likes count in real time with fast, reliable updates.

Watch every YouTube video live view count rise with our real-time YouTube views tracker—built for accuracy and minimal delay.

Follow YouTube real time views as they happen, using our dedicated view counter for YouTube videos.

Get up-to-date live view count on YouTube and see real-time growth with SocialCounts.org’s smart tracking tools.

Embed Widget

Parameters:

  • fullscreen=true - Fullscreen counter
  • graph=true - Live graph chart
  • counter=0/1/2 - Select counter (0=likes, 1=views, 2=comments)
URL

Click to copy the embed URL to your clipboard