89
likes
5
comments
daily view 0
monthly view 0
Live Analytics
Comments 0
Darshan Case : ದರ್ಶನ್ ಮತ್ತೊಂದು ಅರ್ಜಿ ಸಲ್ಲಿಕೆ ..ಕೆಲವೇ ಕ್ಷಣಗಳಲ್ಲಿ ಕೋರ್ಟ್ ಆದೇಶ | Renukaswamy Case Analytics Table
Income Estimates for Darshan Case : ದರ್ಶನ್ ಮತ್ತೊಂದು ಅರ್ಜಿ ಸಲ್ಲಿಕೆ ..ಕೆಲವೇ ಕ್ಷಣಗಳಲ್ಲಿ ಕೋರ್ಟ್ ಆದೇಶ | Renukaswamy Case
Based on this YouTube video's total view count of 46.0K views and industry-standard rates, the estimated total earning is $32 - $92 through ad revenue. Historical data is not yet available to calculate daily, weekly, or monthly averages.
About Darshan Case : ದರ್ಶನ್ ಮತ್ತೊಂದು ಅರ್ಜಿ ಸಲ್ಲಿಕೆ ..ಕೆಲವೇ ಕ್ಷಣಗಳಲ್ಲಿ ಕೋರ್ಟ್ ಆದೇಶ | Renukaswamy Case
Explore Darshan Case : ದರ್ಶನ್ ಮತ್ತೊಂದು ಅರ್ಜಿ ಸಲ್ಲಿಕೆ ..ಕೆಲವೇ ಕ್ಷಣಗಳಲ್ಲಿ ಕೋರ್ಟ್ ಆದೇಶ | Renukaswamy Case with 46,004 views, 89 likes, and 5 comments. Experience the impact of this video content that has captured audience attention.
Darshan Case : ದರ್ಶನ್ ಮತ್ತೊಂದು ಅರ್ಜಿ ಸಲ್ಲಿಕೆ ..ಕೆಲವೇ ಕ್ಷಣಗಳಲ್ಲಿ ಕೋರ್ಟ್ ಆದೇಶ | Renukaswamy Case | Pradosh ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರದೋಷ್ ಮಾಫಿ ಸಾಕ್ಷಿ (Approver) ಹೇಳಿಕೆ ದಾಖಲಿಸುವ ಪ್ರಕ್ರಿಯೆಗೆ ಸಂಬಂಧಿಸಿದಂತೆ 59ನೇ ಸಿಸಿಹೆಚ್ (CCH 59) ನ್ಯಾಯಾಲಯದಲ್ಲಿ ಮಹತ್ವದ ಕಾನೂನು ಬೆಳವಣಿಗೆ ನಡೆದಿದೆ. ನಟ ದರ್ಶನ್ ಪರ ವಕೀಲರು ಕೋರ್ಟ್ಗೆ ಒಟ್ಟು ಎರಡು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದು, ಪ್ರದೋಷ್ ಅವರನ್ನು ನ್ಯಾಯಾಲಯಕ್ಕೆ ಕರೆತರುವಾಗ ಯಾರೊಂದಿಗೂ ಮಾತನಾಡಲು ಅಥವಾ ಭೇಟಿಯಾಗಲು ಅವಕಾಶ ನೀಡಬಾರದು ಎಂದು ಸಿಆರ್ ಎಸ್ಕೋರ್ಟ್ಗೆ ಸೂಚಿಸಲು ಮನವಿ ಮಾಡಿದ್ದಾರೆ. Cr.P.C ಸೆಕ್ಷನ್ 267 ಮತ್ತು BNSS ಸೆಕ್ಷನ್ 302 ಅಡಿಯಲ್ಲಿ ಈ ಅರ್ಜಿ ಸಲ್ಲಿಕೆಯಾಗಿದ್ದು, ಇದಕ್ಕೆ ಪ್ರತಿಯಾಗಿ ಎಸ್ಪಿಪಿ (SPP) ಆಕ್ಷೇಪಣೆ ಸಲ್ಲಿಸಿ, ಪ್ರದೋಷ್ ಅವರನ್ನು ಪೊಲೀಸರು ಬಾಡಿ ಕ್ಯಾಮೆರಾ (Body Camera) ಧರಿಸಿ ಸುರಕ್ಷಿತವಾಗಿ ಹಾಜರುಪಡಿಸಿದ್ದಾರೆ ಎಂದು ಮೆಮೊ ಸಲ್ಲಿಸಿದ್ದಾರೆ. ಅಲ್ಲದೆ, ಭಾರತೀಯ ಸಾಕ್ಷ್ಯ ಕಾಯ್ದೆ (Evidence Act) ಸೆಕ್ಷನ್ 137 ಮತ್ತು 138 ರ ಅಡಿಯಲ್ಲಿ ಮಾಫಿ ಸಾಕ್ಷಿ ಪ್ರಕ್ರಿಯೆಯ ನಿಖರ ನಿಯಮಾವಳಿಗಳನ್ನು ಪ್ರಶ್ನಿಸಿ ಮತ್ತೊಂದು ಅರ್ಜಿ ಸಲ್ಲಿಸಲಾಗಿದ್ದು, ಈ ಅರ್ಜಿಗಳ ಮೇಲಿನ ಆದೇಶವನ್ನು ಇಂದು 59ನೇ ಸಿಸಿಹೆಚ್ ಕೋರ್ಟ್ ಕಾಯ್ದಿರಿಸಿದೆ. In a crucial legal twist surrounding the Renukaswamy murder case, advocates representing actor Darshan have filed two petitions before the 59th CCH Court in Bengaluru regarding accused Pradosh turning approver. Filing an application under Cr.P.C Section 267 and BNSS Section 302, Darshan's defense team urged the court to issue strict directions to the police escort ensuring Pradosh is not allowed to communicate or meet anyone while being produced. Countering the application, the Special Public Prosecutor (SPP) filed objections and submitted a memo clarifying that Pradosh was produced strictly in compliance with court orders under police escort equipped with body cameras. Additionally, another application was moved under Sections 137 and 138 of the Evidence Act questioning the approver procedure, on which the 59th CCH Court is set to deliver its key order. #ActorDarshan #RenukaswamyCase #PradoshApprover #CCH59Court #BengaluruCourt #DarshanLawyer #KannadaCinema #BreakingNewsKannada #LegalNewsKarnataka #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉 https://youtu.be/WV2uIrHGoZ4 ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK: https://www.facebook.com/tv5kannadatv/ 👉 FOLLOW US ON TWITTER: https://twitter.com/TV5kannada 👉 FOLLOW US ON INSTAGRAM: https://www.instagram.com/tv5kannada/ 👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬
About YouTube Real-Time View Count
With SocialCounts.org’s view counter, track your YouTube video’s live view count and YouTube likes count in real time with fast, reliable updates.
Watch every YouTube video live view count rise with our real-time YouTube views tracker—built for accuracy and minimal delay.
Follow YouTube real time views as they happen, using our dedicated view counter for YouTube videos.
Get up-to-date live view count on YouTube and see real-time growth with SocialCounts.org’s smart tracking tools.
Embed Widget
Parameters:
fullscreen=true- Fullscreen countergraph=true- Live graph chartcounter=0/1/2- Select counter (0=likes, 1=views, 2=comments)
URL
Click to copy the embed URL to your clipboard

