Share

Live Analytics

Comments 0

Darshan Case: Eyewitness Puneeth U-Turns in Court | ಕೋರ್ಟ್​ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್ Analytics Table

Income Estimates for Darshan Case: Eyewitness Puneeth U-Turns in Court | ಕೋರ್ಟ್​ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

Based on this YouTube video's total view count of 39.5K views and industry-standard rates, the estimated total earning is $28 - $79 through ad revenue. Historical data is not yet available to calculate daily, weekly, or monthly averages.

About Darshan Case: Eyewitness Puneeth U-Turns in Court | ಕೋರ್ಟ್​ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್

Explore Darshan Case: Eyewitness Puneeth U-Turns in Court | ಕೋರ್ಟ್​ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್ with 39,567 views, 50 likes, and 0 comments. Experience the impact of this video content that has captured audience attention.

Renukaswamy Case: Eyewitness Puneeth U-Turns in Court | ಕೋರ್ಟ್​ನಲ್ಲಿ ಉಲ್ಟಾ ಹೊಡೆದ ಪ್ರತ್ಯಕ್ಷ ಸಾಕ್ಷಿ ಪುನೀತ್ | Darshan ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ (Renukaswamy Murder Case) ವಿಚಾರಣೆ ಬೆಂಗಳೂರಿನ 59ನೇ ಸಿಸಿಹೆಚ್‌ (59th CCH Court) ನ್ಯಾಯಾಲಯದಲ್ಲಿ ನಡೆಯುತ್ತಿದ್ದು, ವಿಚಾರಣೆ ವೇಳೆ ಅತ್ಯಂತ ಮಹತ್ವದ ಹಾಗೂ ಭಾರಿ ಟ್ವಿಸ್ಟ್‌ವೊಂದು ಲಭ್ಯವಾಗಿದೆ. ಪ್ರಕರಣದ ಪ್ರಮುಖ ಪ್ರತ್ಯಕ್ಷ ಸಾಕ್ಷಿಯಾಗಿದ್ದ (Eyewitness) ಪುನೀತ್ ಎಂಬಾತ ಕೋರ್ಟ್ ಮುಂದೆ ವಿಚಾರಣೆ ವೇಳೆ ಸಂಪೂರ್ಣ ಉಲ್ಟಾ ಹೊಡೆದಿದ್ದಾನೆ. ತಾನು ಸಿಆರ್‌ಪಿಸಿ 164 (CRPC 164) ಅಡಿಯಲ್ಲಿ ಮ್ಯಾಜಿಸ್ಟ್ರೇಟ್ ಮುಂದೆ ನೀಡಿದ್ದ ಹಿಂದಿನ ಹೇಳಿಕೆಯಿಂದ ಸಂಪೂರ್ಣವಾಗಿ ಹಿಂದೆ ಸರಿದಿರುವ ಪುನೀತ್, "ಕೊಲೆ ನಡೆದ ಪಟ್ಟಣಗೆರೆ ಶೆಡ್ ಬಳಿ ನಟ ದರ್ಶನ್, ಪವಿತ್ರಾ ಗೌಡ ಆಗಲಿ ಅಥವಾ ವೀಡಿಯೋ ಕಾನ್ಫರೆನ್ಸ್ ಹಾಗೂ ಕೋರ್ಟ್‌ನಲ್ಲಿದ್ದ ಯಾವುದೇ ಆರೋಪಿಗಳಾಗಲಿ ಬಂದಿರಲಿಲ್ಲ" ಎಂದು ಹೇಳಿಕೆ ನೀಡುವ ಮೂಲಕ ಪ್ರತಿಕೂಲ ಸಾಕ್ಷಿಯಾಗಿ (Hostile Witness) ಬದಲಾಗಿದ್ದಾನೆ. ಸಾಕ್ಷಿಯ ಈ ಭಾಗಶಃ ಹೇಳಿಕೆಯನ್ನು ದಾಖಲಿಸಿಕೊಂಡಿರುವ ನ್ಯಾಯಾಲಯವು ವಿಚಾರಣೆಯನ್ನು ನಾಳೆಗೆ ಮುಂದೂಡಿದೆ. ಇನ್ನೊಂದೆಡೆ, ಪರಪ್ಪನ ಅಗ್ರಹಾರ/ಜೈಲಿನಿಂದ ವೀಡಿಯೋ ಕಾನ್ಫರೆನ್ಸ್ (Video Conference) ಮುಖಾಂತರ ವಿಚಾರಣೆಗೆ ಹಾಜರಾಗಿದ್ದ ನಟ ದರ್ಶನ್ ಅವರಿಗೆ ಮತ್ತೆ ತೀವ್ರ ಬೆನ್ನು ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ತಮಗೆ ಸೂಕ್ತ ಫಿಸಿಯೋಥೆರಪಿ (Physiotherapy) ಚಿಕಿತ್ಸೆ ಕೊಡಿಸುವಂತೆ 59ನೇ ಸಿಸಿಹೆಚ್ ಕೋರ್ಟ್‌ನ ನ್ಯಾಯಾಧೀಶರ ಬಳಿ ನಟ ದರ್ಶನ್ ಖುದ್ದಾಗಿ ಮನವಿ ಮಾಡಿಕೊಂಡಿದ್ದಾರೆ. ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷಿ ಪುನೀತ್ ಪ್ರತಿಕೂಲ ಸಾಕ್ಷಿಯಾಗಿ ಬದಲಾದ ಘಟನೆ ಹಾಗೂ ನಟ ದರ್ಶನ್ ಬೆನ್ನು ನೋವಿನ ಮನವಿಯ ಸಂಪೂರ್ಣ ವಿಡಿಯೋ ವರದಿ ಇಲ್ಲಿದೆ. In a dramatic shift in the ongoing trial of the infamous Renukaswamy murder case at Bengaluru's 59th CCH Court, key eyewitness Puneeth has turned hostile during the cross-examination. Retracting his previous CrPC Section 164 statement given to the magistrate, Puneeth testified in court that he did not see actor Darshan Thoogudeepa, Pavithra Gowda, or any other accused present at the Pattanagere shed Recording his partial statement, the court adjourned the further hearing to tomorrow. Meanwhile, actor Darshan, who appeared virtually via video conferencing, directly requested the judge to allow him physiotherapy treatment inside jail due to severe recurring back pain. Watch this detailed report capturing the legal twists in the Renukaswamy murder case and Darshan's court plea on TV5 Kannada. #Darshan #RenukaswamyCase #PavithraGowda #59CCHCourt #HostileWitness #Physiotherapy #StateNews #BreakingNews #tv5kannada #kannadanews #tv5kannadalive #tv5karnataka ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► SUBSCRIBE US 👉 https://googl/KJgCV9 ▬▬▬▬ ▬▬▬▬ ▬▬▬▬ ▬▬▬▬ ▬▬▬▬ ► TV5 KANNADA 24x7 LIVE 👉 https://youtu.be/WV2uIrHGoZ4 ▬▬▬▬ ▬▬▬▬ ▬▬▬▬ ▬▬▬▬ ▬▬▬▬ FOR MORE UPDATES • ಕ್ಷಣಕ್ಷಣದ ಸುದ್ದಿಗಳು, ವಿಡಿಯೋಗಳ, ಲೇಟೆಸ್ಟ್ ಅಪ್ಡೇಟ್‌ಗಾಗಿ ಟಿವಿ5 ಕನ್ನಡ ಫಾಲೋ ಮಾಡಿ! 👉 LIKE US ON FACEBOOK: https://www.facebook.com/tv5kannadatv/ 👉 FOLLOW US ON TWITTER: https://twitter.com/TV5kannada 👉 FOLLOW US ON INSTAGRAM: https://www.instagram.com/tv5kannada/ 👉 TV5 KANNADA WEBSITE : http://www.tv5kannada.com ▬▬▬▬ ▬▬▬▬ ▬▬▬▬ ▬▬▬▬ ▬▬▬▬ TOP PLAYLISTS: 👉 http://bit.ly/3Vn7pG 👉 https://bit.ly/OGhIHB 👉 https://bit.ly/49qFZO ▬▬▬▬ ▬▬▬▬ ▬▬▬▬ ▬▬▬▬ ▬▬▬▬

About YouTube Real-Time View Count

With SocialCounts.org’s view counter, track your YouTube video’s live view count and YouTube likes count in real time with fast, reliable updates.

Watch every YouTube video live view count rise with our real-time YouTube views tracker—built for accuracy and minimal delay.

Follow YouTube real time views as they happen, using our dedicated view counter for YouTube videos.

Get up-to-date live view count on YouTube and see real-time growth with SocialCounts.org’s smart tracking tools.

Embed Widget

Parameters:

  • fullscreen=true - Fullscreen counter
  • graph=true - Live graph chart
  • counter=0/1/2 - Select counter (0=likes, 1=views, 2=comments)
URL

Click to copy the embed URL to your clipboard